ಪ್ರತಿಯೊಬ್ಬ ವ್ಯಕ್ತಿಯು ಹುಟ್ಟಿನಿಂದ ಸಾವಿನವರೆಗೂ ಜೀವನದಲ್ಲಿ ಹಲವಾರು ಹಂತಗಳನ್ನು ದಾಟಬೇಕಾಗುತ್ತೆ, ಅದರಲ್ಲಿ ಪ್ರಮುಖವಾಗಿ ಶಿಕ್ಷಣ, ವೃತ್ತಿ ಜೀವನ, ಮದುವೆ, ಸಂಬಂಧ, ಹಣಕಾಸು, ಆರೋಗ್ಯ ಮತ್ತು ನಿವೃತ್ತ ಜೀವನ.
ಶಿಕ್ಷಣ ಎಂಬುದು ಪ್ರತಿಯೊಬ್ಬರ ಜೀವನದಲ್ಲಿ ಪ್ರಮುಖ ಹಂತವಾಗಿದೆ ಅಂದರೆ ತಪ್ಪಾಗುವುದಿಲ್ಲ, ಏಕೆಂದರೆ ಶಿಕ್ಷಣ ಪ್ರತಿಯೊಬ್ಬರ ಜೀವನಕ್ಕೆ ಒಂದು ಭದ್ರ ಬುನಾದಿ/ಅಡಿಪಾಯ, ಬುನಾದಿ ಬಲವಾಗಿದ್ದರೆ ಜೀವನ ಪ್ರೀತಿ, ಸಂತೋಷದಿಂದ ಕೂಡಿರುತ್ತದೆ, ಅದೇ ಒಂದು ವೇಳೆ ನಮ್ಮ ಜೀವನದ ಬುನಾದಿ/ ಅಡಿಪಾಯ ಗಟ್ಟಿಯಾಗಿ ಇಲ್ಲದಿದ್ದರೆ ಬದುಕೇ ಕೆ ಒಂದು ದುಸ್ತರವಾಗಿರುತ್ತದೆ, ಯಾಕಂದ್ರೆ ನಮ್ಮ ಸುತ್ತಮುತ್ತಲಿನಲ್ಲಿ ಇರುವಂತಹ ಸಾವಿರಾರು ಮಕ್ಕಳು ಶಿಕ್ಷಣದ ಕೊರತೆಯಿಂದ ಇಂದಿಗೂ ಭಯಾನಕ ಸ್ಥಿತಿಯಲ್ಲಿ ಬದುಕು ಸಾಗಿಸುತ್ತಿರುವುದನ್ನು ಸಾಮಾನ್ಯವಾಗಿ ನೋಡಬಹುದು.
ಸಾಮಾನ್ಯವಾಗಿ ಮಕ್ಕಳು ಶಿಕ್ಷಣದಲ್ಲಿ ಈ ರೀತಿಯಾದ ಸಮಸ್ಯೆಗಳನ್ನು ಎದುರಿಸುತ್ತಾರೆ: